BREAKING NEWS : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ : ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳ ಜೊತೆ ಚರ್ಚಿಸುವುದಕ್ಕಾಗಿ ಇದೀಗ ಸಿಎಂ ಬೊಮ್ಮಾಯಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದ ವಿಶೇಷ ವಿಮಾನದ ಮೂಲಕ ಸಿಎಂ ಬೊಮ್ಮಾಯಿ ದೆಹಲಿಗೆ ಪ್ರಯಾಣ ಬೆಳೆಸಿದ್ದು. ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿವಾದ ಸೇರಿ ಹಲವು ವಿಚಾರಗಳ ಜೊತೆ ಸಿಎಂ ಬೊಮ್ಮಾಯಿ ದೆಹಲಿಯಲ್ಲಿ ವರಿಷ್ಟರ ಜೊತೆ ಚರ್ಚಿಸಲಿದ್ದಾರೆ. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಇಂದು ದೆಹಲಿಯಲ್ಲಿ ಗೃಹ ಸಚಿವ ಅಮಿತಾ … Continue reading BREAKING NEWS : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ