ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಅವರ ರೇಸ್ ಕೋರ್ಸ್ ರಸ್ತೆ ನಿವಾಸದಲ್ಲಿ ಸಡಗರದ ವಾತಾವರಣ. ಮೊನ್ನೆಯಷ್ಟೇ ತಮ್ಮ ಸೇವೆ ಕಾಯಂಗೊಂಡ ಸಿಹಿ ಸುದ್ದಿ ಪಡೆದಿದ್ದ ಪೌರ ಕಾರ್ಮಿಕ ( Pourakarmika ) ಮಹಿಳೆಯರಿಗೆ ಇಂದು ಮುಖ್ಯಮಂತ್ರಿ ಯವರೊಂದಿಗೆ ಬೆಳಗ್ಗಿನ ಉಪಾಹಾರ ಸವಿಯುವ ಅವಕಾಶ. ಇದು ಅವರಲ್ಲಿ ಹೆಚ್ಚಿನ ಉತ್ಸಾಹ ಮೂಡಿಸಿತ್ತು. ತಾವು ಎದುರು ನೋಡುತ್ತಿದ್ದ ವ್ಯಕ್ತಿ ಬರುತ್ತಿದ್ದಂತೆ ಅವರನ್ನು ಸುತ್ತುವರಿದು, ಶಾಲು, ಹಾರ, ಫಲ ತಾಂಬೂಲ ಅರ್ಪಿಸಿದವರ … Continue reading ಕಾಮನ್ ಮ್ಯಾನ್ ಸಿಎಂ ಎನ್ನುವುದನ್ನು ಮತ್ತೆ ಸಾಬೀತುಪಡಿಸಿದ ಮುಖ್ಯಮಂತ್ರಿ ಬೊಮ್ಮಾಯಿ: ಪೌರಕಾರ್ಮಿಕರೊಂದಿಗೆ ಉಪಾಹಾರ ಸೇವನೆ
Copy and paste this URL into your WordPress site to embed
Copy and paste this code into your site to embed