BREAKING NEWS: ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮಹಿಳೆ ಬಲಿ: ತನಿಖೆಗೆ ಸಿಎಂ ಬೊಮ್ಮಾಯಿ ಆದೇಶ

ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿಯಿಂದಾಗಿ ಅಪಘಾತವಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದು ಯಾವ ಕಾರಣಕ್ಕಾಗಿ ಅಪಘಾತವಾಗಿದೆ ಎಂದು ಪ್ರಾಥಮಿಕ ತನಿಖೆ ಕೈಗೊಳ್ಳಲು ಪೊಲೀಸರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ವರದಿ ಬಂದ ನಂತರ ತಪ್ಪಿತಸ್ಥರನ್ನು ಶಿಕ್ಷಿಸಲಾಗುವುದು. ಬಿಬಿಎಂಪಿ ಆಯುಕ್ತರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ರಸ್ತೆ ಸರಿಪಡಿಸಲು ಸೂಚನೆ ನೀಡಲಾಗಿದೆ. ರಸ್ತೆ ಗುಂಡಿಗಳನ್ನು ಅಡ್ಡಾದಿಡ್ಡಿಯಾಗಿ ಮುಚ್ಚಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಮಟ್ಟ ಮಾಡಲು ಸೂಚಿಸಲಾಗುವುದು ಎಂದರು. ಆದಿಚುಂಚನಗಿರಿ … Continue reading BREAKING NEWS: ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮಹಿಳೆ ಬಲಿ: ತನಿಖೆಗೆ ಸಿಎಂ ಬೊಮ್ಮಾಯಿ ಆದೇಶ