ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಸಿಎಂ ಬೊಮ್ಮಾಯಿ

ಬೆಂಗಳೂರು: ಇಂದು ಬೆಳಿಗ್ಗೆ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದಂತ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಹಠಾತ್ ನಿಧನರಾದಂತ ಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ ಅವರ ಪಾರ್ಥೀವ ಶರೀರದ ಅಂತಿಮ ದರ್ಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಡೆದರು. ಅವರ ನಿವಾಸಕ್ಕೆ ತೆರಳಿದಂತ ಸಿಎಂ ಬಸವರಾಜ ಬೊಮ್ಮಾಯಿಯವರು, ಗುರುಲಿಂಗಸ್ವಾಮಿ ಹೊಳಿಮಠ ಪಾರ್ಥೀವ ಶರೀರಕ್ಕೆ ಮಾಲಾರ್ಪಣೆ ಮಾಡಿ, ಅಂತಿಮ ನಮನ ಸಲ್ಲಿಸಿದರು. ಅಲ್ಲದೇ ಅವರ ಪತ್ನಿ, ಮಕ್ಕಳಿಗೆ ಸಿಎಂ ಬೊಮ್ಮಾಯಿ ಸಾಂತ್ವಾನ ಹೇಳಿದರು. OMG..! ಸ್ನೇಹಿತರಿಂದಲೇ, ಸ್ನೇಹಿತನಿಗೆ ಹೀಗ್ ಮಾಡೋದಾ.? ಈ … Continue reading ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಸಿಎಂ ಬೊಮ್ಮಾಯಿ