BREAKING NEWS: ಅಗಲಿದ ಸಿದ್ದೇಶ್ವರ ಶ್ರೀಗಳಿಗೆ ಸಕಲ ಸರ್ಕಾರಿ ಗೌರವ ಸಲ್ಲಿಕೆ: ಅಂತಿಮ ನಮನ ಸಲ್ಲಿಸಿದ ಸಿಎಂ ಬೊಮ್ಮಾಯಿ
ವಿಜಯಪುರ: ನಿನ್ನೆ ನಿಧನರಾದಂತ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳಿಗೆ, ರಾಜ್ಯ ಸರ್ಕಾರದಿಂದ ಇದೀಗ ಸಕಲ ಸರ್ಕಾರಿ ಗೌರವವನ್ನು ಸಲ್ಲಿಸಲಾಯಿತು. ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಅಂತಿಮನ ನಮನ ಸಲ್ಲಿಸಿದರು. ಸಾರ್ವಜನಿಕರ ಅಂತಿನ ದರ್ಶನದ ಬಳಿಕ, ಇಂದು ವಿಜಯಪುರದ ಸೈನಿಕ ಶಾಲೆಯ ಆವರಣದಲ್ಲಿ ಲಿಂಗೈಕ್ಯರಾದಂತ ಸಿದ್ದೇಶ್ವರ ಶ್ರೀಗಳ ಪಾರ್ಥೀವ ಶರೀರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ, ಪ್ರಹ್ಲಾದ್ ಜೋಶಿ ಸೇರಿದಂತೆ ಹಲವರು ಅಂತಿಮ ನಮನ ಸಲ್ಲಿಸಿದರು. ಈ ಬಳಿಕ ಪೊಲೀಸ್ ಬ್ಯಾಂಡ್ ನೊಂದಿಗೆ … Continue reading BREAKING NEWS: ಅಗಲಿದ ಸಿದ್ದೇಶ್ವರ ಶ್ರೀಗಳಿಗೆ ಸಕಲ ಸರ್ಕಾರಿ ಗೌರವ ಸಲ್ಲಿಕೆ: ಅಂತಿಮ ನಮನ ಸಲ್ಲಿಸಿದ ಸಿಎಂ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed