ಬೆಳಗಾವಿ : ಬೆಳಗಾವಿಯ ಸುವರ್ಣ ಸೌಧದ ಮುಂದೆ ನಾಲ್ಕು ಪ್ರತಿಮೆಗಳ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೂಮಿ ಪೂಜೆ ನೆರವೇರಿಸಿದರು.
ಇಂದು ಬೆಳಗಾವಿ ಸುವರ್ಣ ಸೌಧದ ಆವರಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಮಹಾತ್ಮಾ ಗಾಂಧೀಜಿ, ಡಾ. ಬಿ. ಆರ್. ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಚಿವರು, ಶಾಸಕರು ಮತ್ತು ಪ್ರಮುಖರು ಉಪಸ್ಥಿತರಿದ್ದರು.
ಐದು ಜನ ರೈತರಿಗೆ ‘ಅಮಿತ್ ಶಾ’ ಭೇಟಿಗೆ ಅವಕಾಶ : ಸಭೆಯಲ್ಲಿ ಸಚಿವ ಕೆ.ಗೋಪಾಲಯ್ಯ ಭರವಸೆ
ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSBommai ಅವರು ಇಂದು ಬೆಳಗಾವಿ ಸುವರ್ಣ ಸೌಧದ ಆವರಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಮಹಾತ್ಮಾ ಗಾಂಧೀಜಿ, ಡಾ. ಬಿ. ಆರ್. ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಸಚಿವರು, ಶಾಸಕರು ಮತ್ತು ಪ್ರಮುಖರು ಉಪಸ್ಥಿತರಿದ್ದರು. pic.twitter.com/4DzkjLe4T1
— BJP Karnataka (@BJP4Karnataka) December 29, 2022