ರಾಜ್ಯದ ಸರ್ಕಾರಿ ನೌಕರರ ವರ್ಗಾವಣೆಗೆ ಸಿಎಂ ಬೊಮ್ಮಾಯಿ ಬ್ರೇಕ್: ಸ್ಥಳ ನಿರೀಕ್ಷೆಯಲ್ಲಿದ್ದವರಿಗೆ ಈ ಸೂಚನೆ ನೀಡಿದ ಮುಖ್ಯಮಂತ್ರಿ

ಬೆಂಗಳೂರು: ಈಗಾಗಲೇ ವಿವಿಧ ಇಲಾಖೆಯ ವರ್ಗಾವಣೆ ಕಡತಗಳನ್ನು ಮುಖ್ಯಮಂತ್ರಿಗಳ ಕಚೇರಿಗೆ ಸಲ್ಲಿಸದಂತೆ ಖಡಕ್ ಸೂಚನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ನೀಡಿದ್ದರು. ಈ ಬೆನ್ನಲ್ಲೇ ಇಂದು ಮತ್ತೆ ಸರ್ಕಾರಿ ನೌಕರರ ವರ್ಗಾವಣೆಗೆ ಸಂಪೂರ್ಣ ಬ್ರೇಕ್ ಹಾಕಿದ್ದಾರೆ. ಅಲ್ಲದೇ ಸ್ಥಳ ನಿರೀಕ್ಷೆಯಲ್ಲಿದ್ದವರಿಗೆ ಸಚಿವರ ಹಂತದಲ್ಲೇ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದ್ದಾರೆ. ವಿಕಲಚೇತನರಿಗೆ ಮಹತ್ವದ ಮಾಹಿತಿ: ಬಿಎಂಟಿಸಿ ಬಸ್ ಪಾಸ್ ಗೆ ಅರ್ಜಿ ಆಹ್ವಾನ, ಹಳೆಯ ಪಾಸ್ ಅವಧಿಯೂ ವಿಸ್ತರಣೆ ಈ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಲೋಕೋಪಯೋಗಿ, ಜಲಸಂಪನ್ಮೂಲ ಹಾಗೂ … Continue reading ರಾಜ್ಯದ ಸರ್ಕಾರಿ ನೌಕರರ ವರ್ಗಾವಣೆಗೆ ಸಿಎಂ ಬೊಮ್ಮಾಯಿ ಬ್ರೇಕ್: ಸ್ಥಳ ನಿರೀಕ್ಷೆಯಲ್ಲಿದ್ದವರಿಗೆ ಈ ಸೂಚನೆ ನೀಡಿದ ಮುಖ್ಯಮಂತ್ರಿ