‘ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಕಠಿಣ ಕ್ರಮ’ : ಗಡಿ ವಿವಾದ ಕೆದಕಿದ್ದ ಮಹಾನಾಯಕರಿಗೆ ಸಿಎಂ ಬೊಮ್ಮಾಯಿ ಎಚ್ಚರಿಕೆ
ಬೆಂಗಳೂರು : ಗಡಿ ವಿಷಯದಲ್ಲಿ ಯಾರಾದರೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ನಾನು ಸುಮ್ಮನಿರೋದಿಲ್ಲ, ತಕ್ಕ ಉತ್ತರ ನೀಡಲಿದ್ದೇವೆ, ಸರ್ಕಾರ ಕಠಿಣ ಕ್ರಮ ಜರುಗಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಮಹಾರಾಷ್ಟ್ರದ ಮರಾಠ ಮಹಾಸಂಘ ಪುಂಡಾಟ ಮೆರೆದಿದ್ದು, ಕರ್ನಾಟಕ ಸಾರಿಗೆ ಬಸ್ ಗಳಿಗೆ ಕಪ್ಪು ಮಸಿ ಬಳಿದು ಕ್ಯಾತೆ ತೆಗೆದಿದ್ದು, ಇದಕ್ಕೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಕಾನೂನು ಎಲ್ಲರಿಗೂ … Continue reading ‘ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಕಠಿಣ ಕ್ರಮ’ : ಗಡಿ ವಿವಾದ ಕೆದಕಿದ್ದ ಮಹಾನಾಯಕರಿಗೆ ಸಿಎಂ ಬೊಮ್ಮಾಯಿ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed