‘ನಾವು ಯಾವುದೇ ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ’ : ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ನಾವು ಯಾವುದೇ ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಸಿಎಂ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿರುವಂತೆ ನಮ್ಮ ಪಕ್ಷವು ಯಾವುದೇ ರೌಡಿ ಶೀಟರ್ ಗಳಿಗೆ ಮನ್ನಣೆ ಕೊಡುವುದಿಲ್ಲ ಹಾಗೂ ಅವರನ್ನು ಸಹಿಸುವುದಿಲ್ಲ ಎಂದಿದ್ದಾರೆ. ಕಾಂಗ್ರೆಸ್ ಪಕ್ಷದ ಟ್ವೀಟ್ ಗೆ ( Karnataka Congress Twitter ) ಸಂಬಂಧಿಸಿದಂತೆ ರೌಡಿ ಶೀಟರ್ ಗಳ ಕುರಿತಾದ ಪತ್ರಕರ್ತರ ಪ್ರಶ್ನೆಗೆ ನಾನು ಉತ್ತರಿಸಿದ್ದೇನೆ. ಇದನ್ನು ಇಷ್ಟಕ್ಕೆ ಸೀಮಿತವಾಗಿ ನೋಡಬೇಕು. ನಮ್ಮ ಪಕ್ಷವು ಯಾವುದೇ ರೌಡಿ … Continue reading ‘ನಾವು ಯಾವುದೇ ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ’ : ಸಿಎಂ ಬೊಮ್ಮಾಯಿ ಸ್ಪಷ್ಟನೆ