BIGG NEWS : ‘ಕುಟುಂಬಸ್ಥರು ನೀಡುವ ದೂರಿನಂತೆ ತನಿಖೆ ನಡೆಯುತ್ತದೆ’ : ಚಂದ್ರಶೇಖರ್ ಸಾವಿನ ಪ್ರಕರಣದ ಕುರಿತು ‘ಸಿಎಂ ಬೊಮ್ಮಾಯಿ’ ಪ್ರತಿಕ್ರಿಯೆ

ಬೆಂಗಳೂರು :   ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ( Renukacharya) ಸಹೋದರನ ಪುತ್ರ ‘ಚಂದ್ರಶೇಖರ್ (24) ಮೃತದೇಹ ಇಂದು ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನೂ, ಘಟನೆ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಕುಟುಂಬಸ್ಥರು ನೀಡುವ ದೂರಿನಂತೆ ತನಿಖೆ ನಡೆಯುತ್ತದೆ, ಶಾಸಕ ರೇಣುಕಾಚಾರ್ಯ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ. ತನಿಖೆ ಬಗ್ಗೆ ಚಂದ್ರಶೇಖರ್  ತಂದೆ ಅಭಿಪ್ರಾಯ ಪಡೆಯುತ್ತೇವೆ , ಕುಟುಂಬಸ್ಥರು ನೀಡುವ ದೂರಿನಂತೆ ತನಿಖೆ ನಡೆಯುತ್ತದೆ ಎಂದು ಹೇಳಿದ್ದಾರೆ. ಈಗಾಗಲೇ ಮೃತದೇಹವನ್ನು ಆಂಬುಲೆನ್ಸ್ … Continue reading BIGG NEWS : ‘ಕುಟುಂಬಸ್ಥರು ನೀಡುವ ದೂರಿನಂತೆ ತನಿಖೆ ನಡೆಯುತ್ತದೆ’ : ಚಂದ್ರಶೇಖರ್ ಸಾವಿನ ಪ್ರಕರಣದ ಕುರಿತು ‘ಸಿಎಂ ಬೊಮ್ಮಾಯಿ’ ಪ್ರತಿಕ್ರಿಯೆ