ಒಕ್ಕಲಿಗರ ಮೀಸಲಾತಿ ಶೇ 12ಕ್ಕೆ ಹೆಚ್ವಿಸಲು ಸಿಎಂ ಬೊಮ್ಮಾಯಿಗೆ ಮನವಿ ಸಲ್ಲಿಕೆ

ಬೆಳಗಾವಿ: ಒಕ್ಕಲಿಗ ಸಮುದಾಯಕ್ಕೆ ಪ್ರವರ್ಗ 3ಎ ಅಡಿ ಮೀಸಲಾತಿ ಪ್ರಮಾಣವನ್ನು ಶೇಕಡಾ 12ಕ್ಕೆ ಹೆಚ್ಚಿಸಬೇಕು ಎಂದು ರಾಜ್ಯ ಸರ್ಕಾರದಲ್ಲಿರುವ ಸಮುದಾಯಕ್ಕೆ ಸೇರಿದ ಸಚಿವರು ಹಾಗೂ ಶಾಸಕರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಶುಕ್ರವಾರ ಒತ್ತಾಯಿಸಿದ್ದಾರೆ. ಇಲ್ಲಿನ ಸುವರ್ಣ ಸೌಧದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿಯಾದ ಮುಖಂಡರು, ಈ ಮನವಿ ಸಲ್ಲಿಸಿದರು. ಬಳಿಕ ಮಾತನಾಡಿದ ಮುಖ್ಯಮಂತ್ರಿ, ಒಕ್ಕಲಿಗರ ಬೇಡಿಕೆಯನ್ನು ಪರಿಶೀಲಿಸುವುದಾಗಿ ಭರವಸೆ ನೀಡಿದರು. ದೆಹಲಿಯಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಮಗುವಿನ ಅಪಹರಣದ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಹಿಂದೆ … Continue reading ಒಕ್ಕಲಿಗರ ಮೀಸಲಾತಿ ಶೇ 12ಕ್ಕೆ ಹೆಚ್ವಿಸಲು ಸಿಎಂ ಬೊಮ್ಮಾಯಿಗೆ ಮನವಿ ಸಲ್ಲಿಕೆ