ನವದೆಹಲಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ( Union Defence Minister Rajnath Singh ) ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

BIG NEWS: 2022 ಕಾಮನ್ವೆಲ್ತ್ ಪವರ್ಲಿಫ್ಟಿಂಗ್ ಮತ್ತು ಬೆಂಚ್ಪ್ರೆಸ್ ಚಾಂಪಿಯನ್ ಶಿಪ್ ನಲ್ಲಿ ಪ್ರತಿಕ್ಷಾ ಜಿ ನಾಯಕ್ ಗೆ ಚಿನ್ನದ ಪದಕ

ರಾಜ್ಯ ಸರ್ಕಾರಕ್ಕೆ ಸೇರಿದ ಬೆಳಗಾವಿ ಜಿಲ್ಲೆ ತುಕಮಟ್ಟಿ ಗ್ರಾಮದ 732.24 ಎಕರೆ ಪ್ರದೇಶವು ರಕ್ಷಣಾ ಪ್ರಾಧಿಕಾರದ ವಶದಲ್ಲಿದ್ದು, ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಭಿವೃದ್ಧಿಯ ದೃಷ್ಟಿಯಿಂದ ಈ ಭೂ ಪ್ರದೇಶವನ್ನು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸಲು ರಕ್ಷಣಾ ಪ್ರಾಧಿಕಾರಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೇಂದ್ರ ರಕ್ಷಣಾ ಸಚಿವರನ್ನು ಕೋರಿದರು.

ಶಿವಮೊಗ್ಗ: ಡಿ.7ರವರೆಗೆ ಕುವೆಂಪು ವಿವಿ ಸ್ನಾತಕೋತ್ತರ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಜಲಸಂಪನ್ಮೂಲ ಮತ್ತು ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಉಪಸ್ಥಿತರಿದ್ದರು

Share.
Exit mobile version