‘ಉದ್ಯೋಗ ಸೃಷ್ಟಿಯಲ್ಲಿ ಕರ್ನಾಟಕ ನಂ.1 ಸ್ಥಾನದಲ್ಲಿದೆ : ಸಿಎಂ ಬೊಮ್ಮಾಯಿ |Basavaraj Bommai

ಬೆಂಗಳೂರು : ಉದ್ಯೋಗ ಸೃಷ್ಟಿಯಲ್ಲಿ ಕರ್ನಾಟಕ ರಾಜ್ಯ ನಂ.1 ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.  ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಇನ್ವೆಸ್ಟ್ ಕರ್ನಾಟಕ ಕಾರ್ಯಕ್ರಮದ ಸಂದರ್ಭದಲ್ಲಿ ಮಾತನಾಡಿದ ಬೊಮ್ಮಾಯಿ ವಿಪಕ್ಷಗಳುಅಂಕಿ ಅಂಶ ತಿಳಿಯದೇ ಸುಮ್ಮನೆ ನಿರುದ್ಯೋಗದ ಬಗ್ಗೆ ಮಾತನಾಡುತ್ತಾರೆ, ಕರ್ನಾಟಕ ಉದ್ಯೋಗ ಸೃಷ್ಟಿಯಲ್ಲಿ ಮಂಚೂಣಿಯಲ್ಲಿದೆ ಎಂದು ಹೇಳಿದರು. ಕೊರೊನಾ ಹಿನ್ನೆಲೆ ಕಳೆದ ವರ್ಷ ಭಾರತದಲ್ಲಿ ಆರ್ಥಿಕ ಪರಿಸ್ಥಿತಿ ಚೆನ್ನಾಗಿರಲಿಲ್ಲ, ಕಳೆದ 6 ತಿಂಗಳಿನಿಂದ ದೇಶದ ಆರ್ಥಿಕತೆ ಮತ್ತೆ ಮಂಚೂಣಿಗೆ … Continue reading ‘ಉದ್ಯೋಗ ಸೃಷ್ಟಿಯಲ್ಲಿ ಕರ್ನಾಟಕ ನಂ.1 ಸ್ಥಾನದಲ್ಲಿದೆ : ಸಿಎಂ ಬೊಮ್ಮಾಯಿ |Basavaraj Bommai