ಬಳ್ಳಾರಿಯಲ್ಲಿ ಯೋಜನಾಬದ್ಧ ಬೆಳವಣಿಗೆಗೆ ಒತ್ತು ನೀಡಲಾಗುತ್ತಿದೆ- ಸಿಎಂ ಬಸವರಾಜ ಬೊಮ್ಮಾಯಿ

ಬಳ್ಳಾರಿ: ಬಳ್ಳಾರಿಯಲ್ಲಿ ಯೋಜನಾಬದ್ಧ ಬೆಳವಣಿಗೆಗೆ ಒತ್ತು ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿ, ಬಳ್ಳಾರಿ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಇಂದು ಉದ್ಘಾಟಿಸಲಾಗಿದೆ. ತಾಯಿ ಮಕ್ಕಳ ಆಸ್ಪತ್ರೆಗೆ ಅಡಿಗಲ್ಲು, ಹಕ್ಕುಪತ್ರ ವಿತರಣೆ ಸುಮಾರು 600 ಕೋಟಿ ರೂ. ಗಿಂತಲೂ ಹೆಚ್ಚು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿದೆ. ಮಧ್ಯ ಕರ್ನಾಟಕದಲ್ಲಿ ಬಳ್ಳಾರಿ ಬಹಳ ಪ್ರಾಮುಖ್ಯತೆ ಪಡೆದಿರುವ ಊರು ಮತ್ತು ಜಿಲ್ಲೆ. ಬಳ್ಳಾರಿ ಸಮಗ್ರ ಅಭಿವೃದ್ಧಿಗೆ ವಿಶೇಷ ಅಭಿವೃದ್ದಿ … Continue reading ಬಳ್ಳಾರಿಯಲ್ಲಿ ಯೋಜನಾಬದ್ಧ ಬೆಳವಣಿಗೆಗೆ ಒತ್ತು ನೀಡಲಾಗುತ್ತಿದೆ- ಸಿಎಂ ಬಸವರಾಜ ಬೊಮ್ಮಾಯಿ