‘RSS’ ನಿಷೇಧಿಸಬೇಕು ಎನ್ನುವ ಸಿದ್ದರಾಮಯ್ಯ ಹೇಳಿಕೆಯೇ ದೊಡ್ಡ ದುರ್ದೈವ : ಸಿಎಂ ಬೊಮ್ಮಾಯಿ
ವಿಜಯಪುರ : ಆರ್ಎಸ್ಎಸ್ ನಿಷೇಧಿಸಬೇಕು ಎನ್ನುವ ಸಿದ್ದರಾಮಯ್ಯ ಹೇಳಿಕೆಯೇ ದೊಡ್ಡ ದುರ್ದೈವ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ವಿಜಯಪುರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಆರ್ಎಸ್ಎಸ್ ನಿಷೇಧಿಸಬೇಕು ಎನ್ನುವ ಸಿದ್ದರಾಮಯ್ಯ ಹೇಳಿಕೆಯೇ ದೊಡ್ಡ ದುರ್ದೈವ,ಸಿದ್ದರಾಮಯ್ಯ ಈ ಮಟ್ಟಕ್ಕೆ ಇಳಿಯಬಾರದಿತ್ತು ಎಂದು ದೇಶಪ್ರೇಮಿಗಳು ಹಾಗೂ ಬಡವರಿಗೆ ನೆರವಾಗುತ್ತಿರುವ ಸಂಘಟನೆ ಆರ್ಎಸ್ಎಸ್ , ದೇಶ ಸಮಸ್ಯೆಗಳಿಗೆ ಸಿಲುಕಿದಾಗ ಆರ್ಎಸ್ಎಸ್ ಹಲವು ರೀತಿಯಲ್ಲಿ ನೆರವಿಗೆ ಬಂದಿದೆ. ದೇಶದಲ್ಲಿ ದೇಶಪ್ರೇಮ ಜಾಗೃತಿ ಮಾಡುತ್ತಿರುವ ಸಂಘಟನೆಯನ್ನು ನಿಷೇಧಿಸಬೇಕು ಎನ್ನುವುದು ದುರ್ದೈವ ಎಂದರು. ವಿಜಯಪುರ … Continue reading ‘RSS’ ನಿಷೇಧಿಸಬೇಕು ಎನ್ನುವ ಸಿದ್ದರಾಮಯ್ಯ ಹೇಳಿಕೆಯೇ ದೊಡ್ಡ ದುರ್ದೈವ : ಸಿಎಂ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed