ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2022ರ ( Mysore Dasara 2022 ) ಐತಿಹಾಸಿಕ ಜಂಬೂಸವಾರಿಗೆ ( dasara jamboo savari 2022 ) ಕ್ಷಣಗಣನೆ ಆರಂಭಗೊಂಡಿದೆ. ನಾಳೆ ಮಧ್ಯಾಹ್ನ 2.36ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ( Chief Minister Basavaraj Bommai ) ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಈ ಮೂಲಕ ಐತಿಹಾಸಿಕ ಜಂಬೂಸವಾರಿ ಆರಂಭಗೊಳ್ಳಲಿದೆ.
ಪಾಪಿ ಬಿಜೆಪಿಯ ಸುಳ್ಳುಗಳು ಅವರದ್ದೇ ಆಡಳಿತದಲ್ಲಿರುವ ಸಿಬಿಐನಿಂದ ಬೆತ್ತಲಾಗುತ್ತಲಿವೆ – ಕಾಂಗ್ರೆಸ್ ಕಿಡಿ
ಹೌದು ನಾಳೆ ಮಧ್ಯಾಹ್ನ 2.36ರಿಂದ 2.50ರ ಶುಭಲಗ್ನದಲ್ಲಿ ಐತಿಹಾಸಿಕ ಮೈಸೂರು ದಸರಾ ಮಹೋತ್ಸವ 2022ರ ಜಂಬೂಸವಾರಿಗೆ ಸಿಎಂ ಬಸವರಾಜ ಬೊಮ್ಮಾಯಿಯವರು ಚಾಲನೆ ನೀಡಲಿದ್ದಾರೆ.
BIGG NEWS : ದುಬೈನಲ್ಲಿ ‘ಭವ್ಯ ಹಿಂದೂ ದೇಗುಲ’ ಅನಾವರಣ ; ದಸರಾಗೂ ಮುನ್ನ ದಿನ ‘ದೇವತೆಗಳ ದರ್ಶನ’
ಮೈಸೂರು ಅರಮನೆಯಿಂದ ಆರಂಭಗೊಳ್ಳುವಂತ ದಸರಾ ಜಂಬೂಸವಾರಿಯ ಮೆರವಣಿಗೆ 5.07ರಿಂದ 5.18ರವರೆಗೆ ಸಾಗಲಿದೆ. ಮೈಸೂರು ಅರಮನೆಯಿಂದ ಆರಂಭಗೊಂಡು, ಕೆ ಆರ್ ಸರ್ಕಲ್, ಸಯ್ಯಾಜಿ ರಾವ್ ರಸ್ತೆ, ಆಯುರ್ವೇದಿಕ್ ವೃತ್ತ, ಆರ್ ಎಂ ಸಿ, ತಿಲಕ್ ನಗರ ಮಾರ್ಗವಾಗಿ ಸಾಗಿ, ಬನ್ನಿ ಮಂಟಪ ತಲುಪಿ, ಅಲ್ಲಿಂದ ಮೈಸೂರು ಅರಮನೆಗೆ ಮರಳಲಿದೆ.