BIG NEWS: ನಾಳೆ ‘ವೀರ ಜ್ಯೋತಿ ಯಾತ್ರೆ’ಗೆ ಸಿಎಂ ಬೊಮ್ಮಾಯಿ ಚಾಲನೆ – ಸಚಿವ ಗೋವಿಂದ ಕಾರಜೋಳ

ಬೆಂಗಳೂರು: ವೀರ ರಾಣಿ ಕಿತ್ತೂರು ಚೆನ್ನಮ್ಮರವರು ಬ್ರಿಟಿಷರ ವಿರುದ್ಧ ಸಾಧಿಸಿದ ವಿಜಯೋತ್ಸವದ ನೆನಪಿಗಾಗಿ ಕಿತ್ತೂರು ಉತ್ಸವವನ್ನ ಕಿತ್ತೂರಿನಲ್ಲಿ ಆಚರಿಸಲಿದ್ದು, ನಾಳೆ ನಗರದ ಟೌನ್ ಹಾಲ್ ನಲ್ಲಿ ವೀರ ಜ್ಯೋತಿ ಯಾತ್ರೆಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿಯವರು ( Chief Minister Basavaraj Bommai ) ಚಾಲನೆ ನೀಡುತ್ತಾರೆ ಎಂದು ಸಚಿವ ಗೋವಿಂದ ಕಾರಜೋಳರವರು ( Minister Govinda Karajol ) ಹೇಳಿದರು. ಈ ವೇಳೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿಯ ಕಿತ್ತೂರಿನಲ್ಲಿ ಅಕ್ಟೋಬರ್ 23,24 ಮತ್ತು … Continue reading BIG NEWS: ನಾಳೆ ‘ವೀರ ಜ್ಯೋತಿ ಯಾತ್ರೆ’ಗೆ ಸಿಎಂ ಬೊಮ್ಮಾಯಿ ಚಾಲನೆ – ಸಚಿವ ಗೋವಿಂದ ಕಾರಜೋಳ