BREAKING NEWS: ಮುಂದಿನ ವಾರಾಂತ್ಯದಲ್ಲಿ ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ; ಸಚಿವ ಸಂಪುಟ ವಿಸ್ತರಣೆಗೆ ಸಿಗುತ್ತಾ ಗ್ರೀನ್ ಸಿಗ್ನಲ್ ?

ಬೆಂಗಳೂರು: ಮುಂದಿನ ವಾರಾಂತ್ಯದಲ್ಲಿ ದೆಹಲಿಗೆ ಭೇಟಿ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧರಿಸಿದ್ದಾರೆ. ಸರ್ಕಾರ ಮತ್ತು ಪಕ್ಷಕ್ಕೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ವರಿಷ್ಠರೊಂದಿಗೆ ಚರ್ಚೆ ನಡೆಸಲಿದ್ದಾರೆ. BIGG NEWS: ಟಿಪ್ಪು ಎಕ್ಸ್‌ ಪ್ರೆಸ್‌ ರೈಲು ಹೆಸರು ಬೇಕಂತಲೇ ಬದಲಿಸಿದ್ದೇನೆ; ಪ್ರತಾಪ್‌ ಸಿಂಹ ಸಮರ್ಥನೆ ಬಹಳ ತಿಂಗಳ ಬಳಿಕ ದೆಹಲಿಗೆ ಸಿಎಂ ಭೇಟಿ ನೀಡಲಿದ್ದಾರೆ. ವರಿಷ್ಠರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಲಿದ್ದಾರೆ. ನವೆಂಬರ್ 10 ರಂದು ಕೆಂಪೇಗೌಡರ 108 ಅಡಿ ಉದ್ದದ ಪ್ರತಿಮೆ ಉದ್ಘಾಟನೆಸಿದ್ದಾರೆ. ಪ್ರಧಾನಿ … Continue reading BREAKING NEWS: ಮುಂದಿನ ವಾರಾಂತ್ಯದಲ್ಲಿ ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ; ಸಚಿವ ಸಂಪುಟ ವಿಸ್ತರಣೆಗೆ ಸಿಗುತ್ತಾ ಗ್ರೀನ್ ಸಿಗ್ನಲ್ ?