Siddeshwara Swamiji: ಸಿದ್ದೇಶ್ವರ ಶ್ರೀ ಗಳ ಅಂತ್ಯಕ್ರಿಯೆಗೆ ಶಾಂತಿಯಿಂದ ಸಹಕರಿಸಿ- ಸಿಎಂ ಬೊಮ್ಮಾಯಿ ಮನವಿ
ವಿಜಯಪುರ: ನಿನ್ನೆ ನಿಧನರಾದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಎಲ್ಲಾ ಭಕ್ತರು ಶಾಂತಿ, ಸಂಯಮ ಹಾಗೂ ಶಿಸ್ತಿನಿಂದ ದರ್ಶನ ಪಡೆದು ಅಂತ್ಯಕ್ರಿಯೆಗೆ ಸಹರಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ಇಂದು ಈ ಬಗ್ಗೆ ವಿಜಯಪುರದಲ್ಲಿ ಮಾತಾಡಿದಂತ ಅವರು, ವಿಜಯಪುರ ಜಿಲ್ಲಾಡಳಿತ, ಎಲ್ಲಾ ಜನಪ್ರತಿನಿಧಿಗಳು, ಮುಖಂಡರಾದ ಎಂ.ಬಿ.ಪಾಟೀಲ್, ಬಸನಗೌಡರು, ಶಾಸಕರು ಎಲ್ಲರೂ ಅಚ್ಚುಕಟ್ಟಾಗಿ ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನ ಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ ಎಂದರು. ಸಕಲ ಸರ್ಕಾರಿ ಗೌರವಗಳನ್ನು ಸಿದ್ದೇಶ್ವರ ಶ್ರೀಗಳಿಗೆ ಸೂರ್ಯ ಅಸ್ತವಾಗೋ ಮೊದಲೇ ಸಲ್ಲಿಸಬೇಕಾಗುತ್ತದೆ. 5.15ಕ್ಕೆ … Continue reading Siddeshwara Swamiji: ಸಿದ್ದೇಶ್ವರ ಶ್ರೀ ಗಳ ಅಂತ್ಯಕ್ರಿಯೆಗೆ ಶಾಂತಿಯಿಂದ ಸಹಕರಿಸಿ- ಸಿಎಂ ಬೊಮ್ಮಾಯಿ ಮನವಿ
Copy and paste this URL into your WordPress site to embed
Copy and paste this code into your site to embed