ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 11 ರಂದು ಬೆಂಗಳೂರಿಗೆ ಆಗಮಿಸಲಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗಿರುವ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಈ ಹಿನ್ನೆಲೆ ಬೆಂಗಳೂರಿನಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ವಿಡಿಯೋ ಕಾನ್ಸ್ ರೆನ್ಸ್ ಮೂಲಕ ಪ್ರಧಾನಿ ಮೋದಿ ಜೊತೆ ಚರ್ಚೆ ನಡೆಸುತ್ತಿದ್ದಾರೆ. ಕೆಂಪೇಗೌಡ ಪ್ರತಿಮೆ ಕಾರ್ಯಕ್ರಮದ ಸಿದ್ದತೆ, ಏನೆಲ್ಲಾ ಕ್ರಮ ಕೈಗೊಳ್ಳಬೇಕು , ಕಾರ್ಯಕ್ರಮದ ರೂಪು ರೇಷದ ಬಗ್ಗೆ ಏನೆಲ್ಲಾ ಕ್ರಮ ಕೈಗೊಂಡಿದ್ದೀರಿ ಎಂದು … Continue reading BREAKING NEWS : ‘ಕೆಂಪೇಗೌಡ ಪ್ರತಿಮೆ’ ಉದ್ಘಾಟನೆಗೆ ತಯಾರಿ : ಪ್ರಧಾನಿ ಮೋದಿ ಜೊತೆ ಸಿಎಂ ಬೊಮ್ಮಾಯಿ ವಿಡಿಯೋ ಕಾನ್ಪರೆನ್ಸ್ ಆರಂಭ
Copy and paste this URL into your WordPress site to embed
Copy and paste this code into your site to embed