ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಭೇಟಿಗೆ ಮುಂದಾದ ಸಿಎಂ ಬೊಮ್ಮಾಯಿ : ಸಂಪುಟ ವಿಸ್ತರಣೆ ಕುರಿತು ಚರ್ಚೆ?

ನವದೆಹಲಿ : ಸಿಎಂ ಬಸವರಾಜ ಬೊಮ್ಮಾಯಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲಿದ್ದಾರೆ ಎನ್ನಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹಾಗೂ ಗೃಹ ಸಚಿವ ಅಮಿತ್ ಶಾ ಮತ್ತು ಕೆಲವು ಪ್ರಮುಖ ಸಚಿವರನ್ನು ಭೇಟಿ ಮಾಡಲು ಸಿಎಂ ಭೇಟಿ ಮಾಡಲಿದ್ದು, ಇದರ ಜೊತೆಗೆ ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಸಚಿವ ಸಂಪುಟ ವಿಸ್ತರಣೆ ಬಗ್ಗೆಯೂ ಅವರು ಪ್ರಸ್ತಾಪಿಸಲಿದ್ದಾರೆ ಎಂದು ಮೂಲಗಳು ಹೇಳಿವೆ. ಮತ್ತೆ … Continue reading ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಭೇಟಿಗೆ ಮುಂದಾದ ಸಿಎಂ ಬೊಮ್ಮಾಯಿ : ಸಂಪುಟ ವಿಸ್ತರಣೆ ಕುರಿತು ಚರ್ಚೆ?