ನಾಳೆ ಕೊಪ್ಪಕ್ಕೆ ಸಿಎಂ ಬೊಮ್ಮಾಯಿ ಭೇಟಿ |BJP Jana Sankalpa Yathra
ಚಿಕ್ಕಮಗಳೂರು : ನಾಳೆ (ನ.27) ರಂದು ಕೊಪ್ಪ ಪಟ್ಟಣಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪಕ್ಕೆ ಪಟ್ಟಣಕ್ಕೆ ಸಿಎಂ ಆಗಮಿಸುತ್ತಿದ್ದು, ಬಿಜೆಪಿ ಸಂಕಲ್ಪ ಯಾತ್ರೆಯಲ್ಲಿ ಅವರು ಭಾಗವಹಿಸಲಿದ್ದಾರೆ. ನಾಳೆ ಬೆಳಗ್ಗೆ 10:20 ಕ್ಕೆ ತಾಲೂಕಿನ ಹೆಲಿಪ್ಯಾಡ್ ಗೆ ಆಗಮಿಸಿ, ಕೊಪ್ಪದ ಲಾಲ್ ಬಹದ್ದೂರ್ ಶಾಸ್ತ್ರಿ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಬಿಜೆಪಿ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12 :30 ಕ್ಕೆ ಹೆಲಿಕಾಪ್ಟರ್ ಮೂಲಕ ತೀರ್ಥಹಳ್ಳಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ಹೊರಡಿಸಲಾಗಿದೆ. BIGG NEWS : 2022 … Continue reading ನಾಳೆ ಕೊಪ್ಪಕ್ಕೆ ಸಿಎಂ ಬೊಮ್ಮಾಯಿ ಭೇಟಿ |BJP Jana Sankalpa Yathra
Copy and paste this URL into your WordPress site to embed
Copy and paste this code into your site to embed