ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬಂದ್ರೇ ಕಾನೂನು ಕ್ರಮ – ಸಿಎಂ ಬೊಮ್ಮಾಯಿ ಎಚ್ಚರಿಕೆ

ಹುಬ್ಬಳ್ಳಿ: ಬೆಳಗಾವಿಗೆ ಮಹಾರಾಷ್ಟ್ರ ಸಚಿವರು ಬರುವುದು ಬೇಡವೆಂದು ಈಗಾಗಲೇ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಮಹಾ ಸಿಎಸ್ ಗೆ ಪತ್ರದಲ್ಲಿ ತಿಳಿಸಿದ್ದಾರೆ. ಒಂದು ವೇಳೆ ಇದನ್ನು ಮೀರಿ ಬಂದರೇ ಅಂತಹ ಸಚಿವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. ಮಹಿಳೆಯರಿಗೊಂದು ಸುವರ್ಣಾವಕಾಶ: ವಿಎಂ ವೇರ್‌ ನೀಡುತ್ತಿದೆ ವಿಶೇಷ ವೃತ್ತಿ ತರಬೇತಿ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಾನೂನು ಸುವ್ಯವಸ್ಥೆಯ ಹಿತದೃಷ್ಠಿಯಿಂದ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬರುವುದು ಬೇಡವೆಂದು … Continue reading ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬಂದ್ರೇ ಕಾನೂನು ಕ್ರಮ – ಸಿಎಂ ಬೊಮ್ಮಾಯಿ ಎಚ್ಚರಿಕೆ