BIGG NEWS : ‘ಸಿಎಂ ಬೊಮ್ಮಾಯಿ’ ಬಗ್ಗೆ ಲಘುವಾಗಿ ಮಾತನಾಡಿಲ್ಲ : ಸಿದ್ದರಾಮಯ್ಯ ಸ್ಪಷ್ಟನೆ

ತುಮಕೂರು : ಸಿಎಂ ಬೊಮ್ಮಾಯಿ ಬಗ್ಗೆ ಲಘುವಾಗಿ ಮಾತನಾಡಿಲ್ಲ, ನಮ್ಮ ಹಳ್ಳಿ ಭಾಷೆಯಲ್ಲಿ ಹಾಗೆ ಮಾತನಾಡುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಮುಂದೆ ನಾಯಿ ಮರಿಯಂತೆ ಇರ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದರು. ತಮ್ಮ ಹೇಳಿಕೆಗೆ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ತುರುವೇಕೆರೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಸಿಎಂ ಬೊಮ್ಮಾಯಿ ಬಗ್ಗೆ ಲಘುವಾಗಿ ಮಾತನಾಡಿಲ್ಲ, ನಮ್ಮ ಹಳ್ಳಿ ಭಾಷೆಯಲ್ಲಿ ಹಾಗೆ ಮಾತನಾಡುವುದು, ಪ್ರಧಾನಿ ಮೋದಿ ಮುಂದೆ … Continue reading BIGG NEWS : ‘ಸಿಎಂ ಬೊಮ್ಮಾಯಿ’ ಬಗ್ಗೆ ಲಘುವಾಗಿ ಮಾತನಾಡಿಲ್ಲ : ಸಿದ್ದರಾಮಯ್ಯ ಸ್ಪಷ್ಟನೆ