Big news:‌ ನಾಳೆ ಹಾವೇರಿ, ಧಾರವಾಡ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಬೊಮ್ಮಾಯಿ‌: ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ(CM Basavaraja Bommai) ಅವರು ನಾಳೆ (ಭಾನುವಾರ) ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಹಾವೇರಿ ಹಾಗೂ ಧಾರವಾಡ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಭಾನವಾರ ಬೊಮ್ಮಾಯಿ ಅವರು ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಶಿಗ್ಗಾಂವ ತೆರಳಲಿರುವ ಸಿಎಂ ಬೊಮ್ಮಾಯಿ ಅವರು ಶಿಗ್ಗಾಂವಿ ಮತ್ತು ಸವಣೂರಿನಲ್ಲಿ ವಕೀಲರ ಸಂಘಗಳ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ನಂತರ … Continue reading Big news:‌ ನಾಳೆ ಹಾವೇರಿ, ಧಾರವಾಡ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಬೊಮ್ಮಾಯಿ‌: ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ