BIGG NEWS : ನಾಳೆ ವಿಜಯಪುರಕ್ಕೆ ಸಿಎಂ ಬೊಮ್ಮಾಯಿ ಭೇಟಿ : ‘ಸಿದ್ದೇಶ್ವರ ಶ್ರೀ’ ಆರೋಗ್ಯ ವಿಚಾರಣೆ ಸಾಧ್ಯತೆ

ಬೆಂಗಳೂರು : ನಾಳೆ ವಿಜಯಪುರಕ್ಕೆ ಸಿಎಂ ಬೊಮ್ಮಾಯಿ ಭೇಟಿ ನೀಡಲಿದ್ದು, ಸಿದ್ದೇಶ್ವರ ಶ್ರೀಗಳ ಆರೋಗ್ಯ ವಿಚಾರಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಶ್ರೀಗಳನ್ನು ಭೇಟಿ ಮಾಡಿದ್ದಾರೆ. ನಾಳೆ ನಾಳೆ ವಿಜಯಪುರಕ್ಕೆ ಸಿಎಂ ಬೊಮ್ಮಾಯಿ ಭೇಟಿ ನೀಡಲಿದ್ದು, ಸಿದ್ದೇಶ್ವರ ಶ್ರೀಗಳ ಆರೋಗ್ಯ ವಿಚಾರಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಇನ್ನೂ. ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಗಳ ಆರೋಗ್ಯ ಸ್ಥಿರ ವಾಗಿದೆ ಎಂದು ವೈದ್ಯ … Continue reading BIGG NEWS : ನಾಳೆ ವಿಜಯಪುರಕ್ಕೆ ಸಿಎಂ ಬೊಮ್ಮಾಯಿ ಭೇಟಿ : ‘ಸಿದ್ದೇಶ್ವರ ಶ್ರೀ’ ಆರೋಗ್ಯ ವಿಚಾರಣೆ ಸಾಧ್ಯತೆ