ಇಂದು ಬೆಳಗ್ಗೆ 11:30 ಕ್ಕೆ ಹಾವೇರಿಗೆ ಸಿಎಂ ಬೊಮ್ಮಾಯಿ ಆಗಮನ : ‘ಕನ್ನಡ ಸಾಹಿತ್ಯ ಸಮ್ಮೇಳನ’ದಲ್ಲಿ ಭಾಗಿ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೆಳಗ್ಗೆ 11:30 ಕ್ಕೆ ಹಾವೇರಿಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಹೆಲಿಕಾಪ್ಟರ್ ಮೂಲಕ ಇಂದು ಬೆಳಗ್ಗೆ 11:30 ಕ್ಕೆ ಹಾವೇರಿಗೆ ಆಗಮಿಸಲಿದ್ದು, ನಂತರ ಹಾವೇರಿಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ನಂತರ ಸಿಎಂ ಬೊಮ್ಮಾಯಿ ಮಧ್ಯಾಹ್ನ ತುಮಕೂರು ಜಿಲ್ಲೆಯ ಶಿರಾದತ್ತ ಪ್ರಯಾಣ ಬೆಳೆಸಲಿದ್ದು, ಅಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ. BIGG NEWS : ಸಿನಿಮೀಯ ಶೈಲಿಯಲ್ಲಿ … Continue reading ಇಂದು ಬೆಳಗ್ಗೆ 11:30 ಕ್ಕೆ ಹಾವೇರಿಗೆ ಸಿಎಂ ಬೊಮ್ಮಾಯಿ ಆಗಮನ : ‘ಕನ್ನಡ ಸಾಹಿತ್ಯ ಸಮ್ಮೇಳನ’ದಲ್ಲಿ ಭಾಗಿ