ಸುಭಾಷಿತ :

Tuesday, April 7 , 2020 5:52 PM

ಸಿಎಂ ಬಿಎಸ್ ವೈ ವಿರುದ್ಧ ಅನಾಮಧೇಯ ಪತ್ರ : ಸಚಿವ ಸುಧಾಕರ್ ಹೇಳಿದ್ದೇನು?


Tuesday, February 18th, 2020 1:20 pm

ಬೆಂಗಳೂರು : ಸಿಎಂ ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ಬಗ್ಗೆ ಆರೋಪ ಮಾಡಿರುವಂತ ಅನಾಮಧೇಯ ಪತ್ರವೊಂದು ಬಂದಿದೆ. ಅನಾಮಧೇಯ ಪತ್ರಕ್ಕೆ ಸಂಬಂಧಿಸಿದಂತೆ ವೈದ್ಯಕೀ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೌದ್ಧಿಕವಾಗಿ ದಿವಾಳಿಯಾಗಿರುವ ವಿರೋಧ ಪಕ್ಷದವರ ಕೃತ್ಯವಿರಬಹುದೆಂದುಕೊಂಡಿದ್ದೇನೆ. ಯಡಿಯೂರಪ್ಪನವರ ಅನುಭವಕ್ಕೆ ಯಡಿಯೂರಪ್ಪನವರೇ ಸಾಟಿ, ಅನಾಮಧೇಯ ಪತ್ರ ಬಿಜೆಪಿ ಶಾಸಕರ ಕೃತ್ಯವಲ್ಲ ಎಂದು ಹೇಳಿದ್ದಾರೆ.

ಇನ್ನು ಪತ್ರದಲ್ಲಿ ಬಿ ಎಸ್ ವೈ, ವಿಜಯೇಂದ್ರ ಕಾರ್ಯ ವೈಖರಿ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿರುವಂತ ಪತ್ರದಲ್ಲಿ, ಸಿಎಂ ಗೆ ವಯಸ್ಸಾಯ್ತು, ಆರೋಗ್ಯವೂ ಸರಿಯಿಲ್ಲ. ಸಿಎಂ ಕಣ್ಣು ಮಂಜಾಯ್ತು, ಕಿವಿಯೂ ಕೇಳಿಸಲ್ಲ. ಸಿಎಂ ಕುರ್ಚಿ ಬಿಟ್ಟು ರಾಜ್ಯಪಾಲರಾಗಿ ಎಂಬುದಾಗಿ ಆರೋಪಿಸಲಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions