ಮುಷ್ಕರ ಕೈಬಿಡದಿದ್ದರೆ, ಕಠಿಣ ಕ್ರಮ ಕೈಗೊಳ್ಳುವುದಷ್ಟೇ ಬಾಕಿ ಇದೆ : ಸಿಎಂ ಬಿ.ಎಸ್. ಯಡಿಯೂರಪ್ಪ

ಬೆಳಗಾವಿ : ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದ್ದು,  ಈ ಕುರಿತು ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಸಾರಿಗೆ ನೌಕರರ 9 ಬೇಡಿಕೆಗಳ ಪೈಕಿ 8 ಬೇಡಿಕೆ ಈಡೇರಿಸಿದ್ದೇವೆ, ಇಷ್ಟಾದರೂ ಮುಷ್ಕರ ಮಾಡೋರಿಗೆ ಏನೆಂದು ಹೇಳುವುದು? ಕಠಿಣ ಕ್ರಮ ಕೈಗೊಳ್ಳುವುದಷ್ಟೇ ಬಾಕಿ ಇದೆ ಎಂದು ಹೇಳಿದ್ದಾರೆ. BREAKING NEWS : ಮೈಸೂರಿನಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಸಾವು … Continue reading ಮುಷ್ಕರ ಕೈಬಿಡದಿದ್ದರೆ, ಕಠಿಣ ಕ್ರಮ ಕೈಗೊಳ್ಳುವುದಷ್ಟೇ ಬಾಕಿ ಇದೆ : ಸಿಎಂ ಬಿ.ಎಸ್. ಯಡಿಯೂರಪ್ಪ