ರಾಜ್ಯದ ‘ಎಸ್ಸಿ, ಎಸ್ಟಿ ಸಮುದಾಯ’ದವರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ‘ಸಮಗ್ರ ಕ್ರಿಯಾ ಯೋಜನೆ’ಗೆ ಅನುಮೋದನೆ

ಬೆಂಗಳೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸಮಗ್ರ ಅಭಿವೃದ್ದಿಗಾಗಿ ಕರ್ನಾಟಕ ಅನುಸೂಚಿತ ಜಾತಿಗಳ ಉಪಹಂಚಿಕೆ ಮತ್ತು ಬುಡಕಟ್ಟು ಉಪಹಂಚಿಕೆ ಅಧಿನಿಯಮ 2013 ನ್ನು ಜಾರಿಗೆ ತಂದು ಅನುಷ್ಠಾನಗೊಳಿಸಲಾಗುತ್ತಿದೆ. ಈ ಕಾಯ್ದೆಯನ್ವಯ ರಾಜ್ಯ ಅಭಿವೃದ್ದಿ ಪರಿಷತ್ ಸಭೆ ನಡೆಸಿ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ. ಈ ಮೂಲಕ ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ. ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು 2021-22ನೇ ಸಾಲಿನ ರಾಜ್ಯ ಅನುಸೂಚಿತ ಜಾತಿಗಳ/ಅನುಸೂಚಿತ ಪಂಗಡಗಳ … Continue reading ರಾಜ್ಯದ ‘ಎಸ್ಸಿ, ಎಸ್ಟಿ ಸಮುದಾಯ’ದವರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ‘ಸಮಗ್ರ ಕ್ರಿಯಾ ಯೋಜನೆ’ಗೆ ಅನುಮೋದನೆ