ದಲಿತ ಮುಖ್ಯಮಂತ್ರಿ ಬಗ್ಗೆ ಮಹತ್ವದ ಮಾಹಿತಿ ನೀಡಿದ ಸಿಎಂ ಬಿಎಸ್‌ವೈ | Dalit Chief Minister In karnataka

ಬೆಳಗಾವಿ: ದಲಿತ ಮುಖ್ಯಮಂತ್ರಿ (Dalit Chief Minister In Karnataka) ಬಗ್ಗೆ ನಿರ್ಧಾರಿಸುವುದು ನಾನಲ್ಲ, ಹೈಕಮಾಂಡ್ ಅಂತ ಸಿಎಂ ಬಿಎಸ್‌ ಯಡಿಯ್ಯೂರಪ್ಪನವರು (BS Yeddyurappa) ಹೇಳಿದ್ದಾರೆ. ಅವರು ಇಂದು ಬೆಳಗಾವಿಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆಗೆ ಆಗಮಿಸಿದ್ದ ವೇಳೆಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡುತ್ತ ಈ ಬಗ್ಗೆ ಹೇಳಿದರು, ಇದೇ ವೇಳೆ ಅವರು ದೇವರ ದಯೆಯಿಂದ ಮಳೆ ಕಡಿಮೆಯಾಗಿದ್ದು, ಇದೇ ರೀತಿ ಇನ್ನೇರಡು ದಿನದಲ್ಲಿ ಮಳೆ ಪ್ರಮಾಣದಲ್ಲಿ ಕಡಿಮೆಯಾದ್ರೆ, ಎಲ್ಲವೂ ಸರಿ ಹೋಗುತ್ತದೆ ಅಂತ ಹೇಳಿದರು. ಇನ್ನೂ ಮಳೆಗೆ … Continue reading ದಲಿತ ಮುಖ್ಯಮಂತ್ರಿ ಬಗ್ಗೆ ಮಹತ್ವದ ಮಾಹಿತಿ ನೀಡಿದ ಸಿಎಂ ಬಿಎಸ್‌ವೈ | Dalit Chief Minister In karnataka