ದೆಹಲಿಯಲ್ಲಿ ರಾಜ್ಯದ ನೂತನ ಕೇಂದ್ರ ಸಚಿವರನ್ನು ಭೇಟಿಯಾದ ‘ಸಿಎಂ ಯಡಿಯೂರಪ್ಪ’

ನವದೆಹಲಿ : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ : ಸ್ಥಳದಲ್ಲೇ ಮೂವರ ದುರ್ಮರಣ, ಇಬ್ಬರಿಗೆ ಗಂಭೀರ ಗಾಯ ಬಳಿಕ ರಾಜ್ಯದ ನೂತನ ಕೇಂದ್ರ  ಸಚಿವರನ್ನು ಸಿಎಂ ಯಡಿಯೂರಪ್ಪ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಸಾಮಾಜಿಕ ನ್ಯಾಯ ರಾಜ್ಯ ಸಚಿವ ಎ ನಾರಾಯಣ ಸ್ವಾಮಿ, ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರನ್ನು ಸಿಎಂ ಯಡಿಯೂರಪ್ಪ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ,. ಇದೇ ವೇಳೆ ನೂತನ ಸಚಿವರಿಗೆ … Continue reading ದೆಹಲಿಯಲ್ಲಿ ರಾಜ್ಯದ ನೂತನ ಕೇಂದ್ರ ಸಚಿವರನ್ನು ಭೇಟಿಯಾದ ‘ಸಿಎಂ ಯಡಿಯೂರಪ್ಪ’