ಸಿಎಂ ಯಡಿಯೂರಪ್ಪಗೆ ಹೈಕಮಾಂಡ್ ನಿಂದ ಬುಲಾವ್ : ಜು.16 ರಂದು ದೆಹಲಿಯತ್ತ ‘BSY’ ಪ್ರಯಾಣ

ಬೆಂಗಳೂರು :   ಸಿಎಂ ಬಿ.ಎಸ್ ಯಡಿಯೂರಪ್ಪನವರಿಗೆ ಹೈಕಮಾಂಡ್ ನಿಂದ ದೆಹಲಿಗೆ ಬರುವಂತೆ ಬುಲಾವ್ ಬಂದಿದೆ ಎನ್ನಲಾಗಿದ್ದು,  ಆದ್ದರಿಂದ ದೆಹಲಿ ನಾಯಕರನ್ನು ಭೇಟಿಯಾಗಲು ಸಿಎಂ ಯಡಿಯೂರಪ್ಪ ಶುಕ್ರವಾರ ದೆಹಲಿಯತ್ತ ಪ್ರಯಾಣ ಬೆಳೆಸಲಿದ್ದಾರೆ ಎನ್ನಲಾಗಿದೆ. ಈ ರಾಜ್ಯದ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ : ʼಜು.1ʼರಿಂದ DA ಶೇ. 17ರಿಂದ ಶೇ 28ಕ್ಕೆ ಏರಿಕೆ ಶುಕ್ರವಾರ ಬೆಳಗ್ಗೆ ಅಥವಾ ಮಧ್ಯಾಹ್ನದ ವೇಳೆಗೆ ಸಿಎಂ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎನ್ನಲಾಗಿದ್ದು, ನಾಳೆ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳಲಿದೆ ಎಂದು ಮೂಲಗಳು … Continue reading ಸಿಎಂ ಯಡಿಯೂರಪ್ಪಗೆ ಹೈಕಮಾಂಡ್ ನಿಂದ ಬುಲಾವ್ : ಜು.16 ರಂದು ದೆಹಲಿಯತ್ತ ‘BSY’ ಪ್ರಯಾಣ