ರಾಜ್ಯದಲ್ಲಿ ‘ಸಿಎಂ ಬದಲಾವಣೆ’ ವಿಚಾರ: ಈ ಗುಟ್ಟು ರಿವೀಲ್ ಮಾಡಿದ ‘ಸುಪ್ರೀಂ ಕೋರ್ಟ್ ವಕೀಲ ಸಂಕೇತ್ ಏಣಗಿ’

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಸುದ್ದಿ ಜೋರಾಗಿದೆ. ಒಂದೊಂದು ಗುಂಪು ಒಂದೊಂದು ರೀತಿಯಲ್ಲಿ ಪರ ವಿರೋಧದ ಮಾತುಗಳನ್ನಾಡುತ್ತಿದ್ದಾರೆ. ಇದರ ನಡುವೆ ಸಿದ್ಧರಾಮಯ್ಯ ಅವರು ಏಕೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುತ್ತಿಲ್ಲ ಎನ್ನುವ ಹಿಂದಿನ ಸಿಕ್ರೇಟ್ ಅನ್ನು ಸುಪ್ರೀಂ ಕೋರ್ಟ್ ವಕೀಲ ಸಂಕೇತ್ ಏಣಗಿ ರಿವೀಲ್ ಮಾಡಿದ್ದಾರೆ. ಅದೇನು ಅಂತ ಮುಂದೆ ಓದಿ. ಇಂದು ಈ ಕುರಿತಂತೆ ಸುಪ್ರೀಂ ಕೋರ್ಟ್ ವಕೀಲ ಸಂಕೇತ್ ಏಣಗಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಡಿಸಿಎಂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಹೊಸ ಪ್ರತಿಭೆಗಳಿಗೆ … Continue reading ರಾಜ್ಯದಲ್ಲಿ ‘ಸಿಎಂ ಬದಲಾವಣೆ’ ವಿಚಾರ: ಈ ಗುಟ್ಟು ರಿವೀಲ್ ಮಾಡಿದ ‘ಸುಪ್ರೀಂ ಕೋರ್ಟ್ ವಕೀಲ ಸಂಕೇತ್ ಏಣಗಿ’