ಸಿಎಂ ಬದಲಾವಣೆ ಹೇಳಿಕೆ: ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಗೆ ಕಾರಣ ಕೇಳಿ ನೋಟಿಸ್

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೇಳಿಕೆ ನೀಡಿ ಕೆಪಿಸಿಸಿ ಅಧ್ಯಕ್ಷರ ಕೆಂಗಣ್ಣಿಗೆ ಗುರಿಯಾಗಿದ್ದಂತ ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಗೆ ಕೆಪಿಸಿಸಿಯಿಂದ ಕಾರಣ ಕೇಳಿ ಶೋಕಾಸ್ ನೋಟಿಸ್ ನೀಡಲಾಗಿದೆ.  ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಶಿಸ್ತು ಪಾಲನಾ ಸಮಿತಿಯ ಸಂಚಾಲಕರಾದಂತ ನಿವೇದಿತ್ ಅಳ್ವಾ ಅವರು ಶಾಸಕ ಶಿವಗಂಗಾ ಬಸವರಾಜ್ ಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಅದರಲ್ಲಿ ಬಸವರಾಜು ವಿ. ಶಿವಗಂಗಾ, ಶಾಸಕರು, ಚನ್ನಗಿರಿ ವಿಧಾನ ಸಭೆ, ಆದ ತಾವು ಮಾನ್ಯ ಮುಖ್ಯಮಂತ್ರಿಗಳ ಬದಲಾವಣೆ ವಿಷಯದಲ್ಲಿ … Continue reading ಸಿಎಂ ಬದಲಾವಣೆ ಹೇಳಿಕೆ: ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಗೆ ಕಾರಣ ಕೇಳಿ ನೋಟಿಸ್