ಸಾಗರ ತಾಲ್ಲೂಕು NSUI ಅಧ್ಯಕ್ಷರಾಗಿ ಸಿ.ಎಂ ಚಿನ್ಮಯ್ ನೇಮಕ
ಶಿವಮೊಗ್ಗ: ಸಾಗರ ತಾಲ್ಲೂಕು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ( NSUI ) ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಶಿವಮೊಗ್ಗದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾಧ್ಯಕ್ಷ ವಿಜಯ ಕುಮಾರ್ ಎಸ್ ಎನ್ನ ಅವರು ನೇಮಕಾತಿ ಆದೇಶ ಹೊರಡಿಸಿದ್ದಾರೆ. ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನೊಂದಿಗೆ ಜಿಲ್ಲಾ ಯುವ ನಾಯಕರ ಸೂಚನೆಯಂತೆ ಸಿಎಂ ಚಿನ್ಮಯ್ ಬಿನ್ ಎ ಸಿ ಮಂಜುನಾಥ್ ಅವರನ್ನು ಸಾಗರ ವಿಧಾನಸಭಾ ಕ್ಷೇತ್ರದ ಎನ್ ಎಸ್ ಯು ಐ … Continue reading ಸಾಗರ ತಾಲ್ಲೂಕು NSUI ಅಧ್ಯಕ್ಷರಾಗಿ ಸಿ.ಎಂ ಚಿನ್ಮಯ್ ನೇಮಕ
Copy and paste this URL into your WordPress site to embed
Copy and paste this code into your site to embed