ಸುಭಾಷಿತ :

Monday, February 24 , 2020 3:08 AM

ಇನ್ಮುಂದೆ ಪ್ರತಿ 15 ದಿನಕ್ಕೊಮ್ಮೆ ಬೆಂಗಳೂರು ರೌಂಡ್ಸ್ ಹಾಕಲಿದ್ದಾರೆ ಸಿಎಂ


Monday, September 9th, 2019 7:42 am

ಬೆಂಗಳೂರು : ಇನ್ನು ಮುಂದೆ ಪ್ರತಿ 15 ದಿನಗಳಿಗೊಮ್ಮೆ ನಗರದಲ್ಲಿ ಸಂಚರಿಸಿ ಸಮಸ್ಯೆ ಆಲಿಸುವುದರ ಜತೆಗೆ ಅಭಿವೃದ್ಧಿ ಯೋಜನೆಗಳಿಗೆ ವೇಗ ನೀಡಲಾಗುವುದು ಎಂದು ಸಿಎಂ ಹೇಳಿದ್ದಾರೆ.
ಅವರು ಭಾನುವಾರ ಸತತ ಮೂರೂವರೆ ಗಂಟೆ ಬೆಂಗಳೂರು ನಗರ ಪ್ರದಕ್ಷಿಣೆ ಮಾಡಿ ಅಭಿವೃದ್ಧಿ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಈ ಬಗ್ಗೆ ಮಾಹಿತಿ ನೀಡಿದರು.
ಇನ್ನು ಇದೇ ವೇಳೆ ಅವರು ಮಾತನಾಡುತ್ತ . ವೈಟ್‌ ಟಾಪಿಂಗ್‌ ಕಾಮಗಾರಿಗೆ ಪ್ರತಿ ಕಿ.ಮೀಗೆ ಹಿಂದಿನ ಸರಕಾರದಲ್ಲಿ 10-12 ಕೋಟಿ ರೂ. ವೆಚ್ಚ ಮಾಡಲಾಗುತ್ತಿತ್ತು. ನಾನು ಅದನ್ನು ಕೇವಲ 4.5 ಕೋಟಿ ರೂ. ವೆಚ್ಚದಲ್ಲಿ ಮಾಡಿ ತೋರಿಸುವುದಾಗಿ ಹೇಳಿದರು. ಸಿಎಂ ನಗರ ಪ್ರದಕ್ಷಣೆಯಲ್ಲಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ, ಸಚಿವ ಆರ್‌.ಅಶೋಕ್‌, ಮೇಯರ್‌ ಗಂಗಾಂಬಿಕೆ ಹಾಗೂ ಅಧಿಕಾರಿಗಳು ಸಿಎಂಗೆ ಸಾಥ್‌ ನೀಡಿದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Letters To Editor
ವಾಹನ ಸವಾರರಿಗೆ ಶಾಕ್ : ಪೆಟ್ರೋಲ್ ಬೆಲೆಯಲ್ಲಿ ಮತ್ತೆ ಏರಿಕೆ
`SBI’ ಗ್ರಾಹಕರಿಗೆ ಇಲ್ಲಿದೆ ಬಹು ಮಹತ್ವದ ಮಾಹಿತಿ!
ಅಭರಣ ಪ್ರಿಯರಿಗೆ ಶಾಕಿಂಗ್ ನ್ಯೂಸ್ : 40 ಸಾವಿರ ರೂ. ಗಡಿ ದಾಟಿದ ಚಿನ್ನದ ಬೆಲೆ
`SBI’ ಬ್ಯಾಂಕ್ ಗ್ರಾಹಕರ ಗಮನಕ್ಕೆ : ಫೆ. 28 ರೊಳಗೆ ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ನಿಮ್ಮ ಖಾತೆ!
Business
Tour
Astrology
Cricket Score
Poll Questions