BREAKING: ಸಿಎಂ ಡಿ.ಕೆ.ಶಿವಕುಮಾರ್ ಆರ್ಥಿಕ ಸಲಹೆಗಾರರಾಗಿ ನಿವೃತ್ತ ಐಎಎಸ್ ಅಧಿಕಾರಿ ಎಲ್.ಕೆ.ಅತೀಕ್ ನೇಮಕ!

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಪ್ರಮುಖ ಪ್ರಕ್ರಿಯೆಗಳು ಆರಂಭವಾಗಿವೆ. ಇದರ ಮೊದಲ ಭಾಗವಾಗಿ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿ (Financial Adviser to Chief Minister) ರಾಜ್ಯದ ಹಿರಿಯ ನಿವೃತ್ತ ಐಎಎಸ್ ಅಧಿಕಾರಿ ಎಲ್.ಕೆ. ಅತೀಕ್ (Sri. Atheeq L K) ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ಈ ಕುರಿತು ಪ್ರಕಟಣೆ … Continue reading BREAKING: ಸಿಎಂ ಡಿ.ಕೆ.ಶಿವಕುಮಾರ್ ಆರ್ಥಿಕ ಸಲಹೆಗಾರರಾಗಿ ನಿವೃತ್ತ ಐಎಎಸ್ ಅಧಿಕಾರಿ ಎಲ್.ಕೆ.ಅತೀಕ್ ನೇಮಕ!