ರಾಜ್ಯದಲ್ಲಿ ರೌಡಿಗಳ ನಿಯಂತ್ರಣಕ್ಕೆ ತಾಲ್ಲೂಕು ಮಟ್ಟದಲ್ಲಿ ಪ್ರತ್ಯೇಕ ಪಡೆ ರಚಿಸಲು ಸಿಎಂ ಡಿ.ಕೆ ಶಿವಕುಮಾರ್ ಸೂಚನೆ
ಬೆಂಗಳೂರು: ಪೊಲೀಸರು ಪ್ರತಿ ತಾಲ್ಲೂಕಿನಲ್ಲಿ ರೌಡಿಗಳ ನಿಗ್ರಹಕ್ಕೆ ಪ್ರತ್ಯೇಕ ಪಡೆ ರಚಿಸಬೇಕು. ಇವರು ಕ್ರಿಮಿನಲ್ ಚಟುವಟಿಕೆಯಲ್ಲಿ ಭಾಗಿಯಾಗದಂತೆ ನೋಡಿಕೊಳ್ಳಬೇಕು. ಹಳೇ ರೌಡಿಗಳು ಹಾಗೂ ಹೊಸದಾಗಿ ಹುಟ್ಟುಕೊಳ್ಳುವ ರೌಡಿಗಳ ಮೇಲೆ ನಿಗಾ ಇಡಬೇಕು ಎಂದು ಸೂಚಿಸಿರುವೆ ಎಂಬುದಾಗಿ ಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಮತ್ತು ಮೇಲ್ಪಟ್ಟ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಅಪರ … Continue reading ರಾಜ್ಯದಲ್ಲಿ ರೌಡಿಗಳ ನಿಯಂತ್ರಣಕ್ಕೆ ತಾಲ್ಲೂಕು ಮಟ್ಟದಲ್ಲಿ ಪ್ರತ್ಯೇಕ ಪಡೆ ರಚಿಸಲು ಸಿಎಂ ಡಿ.ಕೆ ಶಿವಕುಮಾರ್ ಸೂಚನೆ
Copy and paste this URL into your WordPress site to embed
Copy and paste this code into your site to embed