ವಿಧಾನಸಭೆಯಲ್ಲಿ ‘ಸಿಎಂ’ ಚರ್ಚೆಯ ಕಚಗುಳಿ: ಅಶೋಕ್ ಕಾಲೆಳೆದ ಸಿದ್ದರಾಮಯ್ಯ, ಡಿಕೆಶಿ ಹೆಸರಿನ ಬಗ್ಗೆ ಚಾಣಾಕ್ಷ ಮೌನ!
ಬೆಂಗಳೂರು: ಕರ್ನಾಟಕ ವಿಧಾನಸಭೆಯ ಇಂದಿನ ಕಲಾಪವು ಕೇವಲ ಗಂಭೀರ ಚರ್ಚೆಗಳಿಗೆ ಮಾತ್ರವಲ್ಲದೆ, ರಾಜಕೀಯ ಕಾಲೆಳೆಯುವಿಕೆ, ಭವಿಷ್ಯದ ಮುಖ್ಯಮಂತ್ರಿ ಅಭ್ಯರ್ಥಿಗಳ ಕುರಿತಾದ ಸ್ವಾರಸ್ಯಕರ ವಾದ-ಪ್ರತಿವಾದಗಳಿಗೆ ಸಾಕ್ಷಿಯಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರನ್ನು ಕೆಣಕುತ್ತಲೇ, ತಮ್ಮ ಪಕ್ಷದ ಆಂತರಿಕ ರಾಜಕೀಯದ ಪ್ರಶ್ನೆಗಳಿಗೆ ಅತ್ಯಂತ ಚಾಣಾಕ್ಷತನದಿಂದ ಉತ್ತರಿಸಿದರು. ‘ನಿನಗೆ ಸಿಎಂ ಆಗೋ ಆಸೆ ಇಲ್ವಾ ಅಶೋಕ್?’ ಬಜೆಟ್ ಮೇಲಿನ ಚರ್ಚೆಯ ನಡುವೆ ಸಿಎಂ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರನ್ನು ನೇರವಾಗಿಯೇ ಪ್ರಶ್ನಿಸಿದರು. “ನಿನಗೆ … Continue reading ವಿಧಾನಸಭೆಯಲ್ಲಿ ‘ಸಿಎಂ’ ಚರ್ಚೆಯ ಕಚಗುಳಿ: ಅಶೋಕ್ ಕಾಲೆಳೆದ ಸಿದ್ದರಾಮಯ್ಯ, ಡಿಕೆಶಿ ಹೆಸರಿನ ಬಗ್ಗೆ ಚಾಣಾಕ್ಷ ಮೌನ!
Copy and paste this URL into your WordPress site to embed
Copy and paste this code into your site to embed