ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಪಡೆದ ‘ಸಿಎಂ, ಡಿಸಿಎಂ’: ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಭಕ್ತರು

ದಕ್ಷಿಣ ಕನ್ನಡ: ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥನ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ ಧರ್ಮಸ್ಥಳದಲ್ಲಿ ಭಕ್ತರು ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನಲೆಯಲ್ಲಿ ಇಂದು ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಮೈಸೂರಿನಿಂದ ವಿಶೇಷ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಣಕ್ಕೆ ತಲುಪಿದ ಮೂವರು, ಅಲ್ಲಿಂದ … Continue reading ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಪಡೆದ ‘ಸಿಎಂ, ಡಿಸಿಎಂ’: ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಭಕ್ತರು