ಜಾತಿಗಳ ಅಂಕಿ-ಅಂಶ ಅಧ್ಯಯನಕ್ಕೆ ಸಚಿವ ಸಂಪುಟದ ಉಪ ಸಮಿತಿ ರಚಿಸಿ: ಸಿಎಂ, ಡಿಸಿಎಂಗೆ MLC ದಿನೇಶ್ ಗೂಳಿಗೌಡ ಪತ್ರ

ಬೆಂಗಳೂರು: ಕಾಂತರಾಜು ನೇತೃತ್ವದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸಲಾಗಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯಲ್ಲಿನ ಜಾತಿಗಳ ಅಂಕಿಅಂಶಗಳ ಬಗ್ಗೆ ಅಧ್ಯಯನ ಮಾಡಲು ತಜ್ಞರ ತಂಡ ಅಥವಾ ಹಿರಿಯ ಸಚಿವರನ್ನೊಳಗೊಂಡ ಸಚಿವ ಸಂಪುಟ ಉಪ ಸಮಿತಿಯನ್ನು ರಚನೆ ಮಾಡುವುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಪತ್ರದಲ್ಲಿ ಆಗ್ರಹಿಸಿದ್ದಾರೆ. ಈ ಕುರಿತಂತೆ ಸಿಎಂ, ಡಿಸಿಎಂಗೆ ಪತ್ರ ಬರೆದಿರುವಂತ ಅವರು, ಕಾಂತರಾಜು ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸಲಾಗಿರುವ … Continue reading ಜಾತಿಗಳ ಅಂಕಿ-ಅಂಶ ಅಧ್ಯಯನಕ್ಕೆ ಸಚಿವ ಸಂಪುಟದ ಉಪ ಸಮಿತಿ ರಚಿಸಿ: ಸಿಎಂ, ಡಿಸಿಎಂಗೆ MLC ದಿನೇಶ್ ಗೂಳಿಗೌಡ ಪತ್ರ