ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಫಾರ್ಮ್ ಹೌಸಿನಲ್ಲಿ ದರೋಡೆಗೆ ಯತ್ನ: 15 ಮಂದಿ ಅರೆಸ್ಟ್

ಧಾರವಾಡ: ಸಿಎಂ ಸಿದ್ಧರಾಮಯ್ಯ ಅವರ ಆರ್ಥಿಕ ಸಲಹೆಗಾರ ಹಾಗೂ ಶಾಸಕ ಬಸವರಾಜ ರಾಯರೆಡ್ಡಿ ಅವರ ಫಾರ್ಮ್ ಹೌಸಿನಲ್ಲಿ ದರೋಡೆಗೆ ಯತ್ನಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ 15 ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ಧಾರವಾಡ ತಾಲ್ಲೂಕಿನ ದಡ್ಡಿಕಮಲಾಪುರ ಗ್ರಾಮದ ಬಳಿಯಲ್ಲಿ ಶಾಸಕ ಬಸವರಾಜ ರಾಯರೆಡ್ಡಿ ಅವರಿಗೆ ಸೇರಿದಂತ ಮಮತಾ ಎಂಬ ಹೆಸರಿನಡಿ ಫಾರ್ಮ್ ಹೌಸ್ ಇದೆ. ಕಳೆದ ಆಗಸ್ಟ್.13ರಂದು ಸುಮಾರು 8ರಿಂದ 10 ಜನರ ಗುಂಪು ಫಾರ್ಮ್ ಪೌಸ್ ಗೆ ನುಗ್ಗಿ ಅಲ್ಲಿ ಮಲಗಿದ್ದಂತ ಕಣ್ಣಪ್ಪ ಜಡ್ಲಿ, … Continue reading ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಫಾರ್ಮ್ ಹೌಸಿನಲ್ಲಿ ದರೋಡೆಗೆ ಯತ್ನ: 15 ಮಂದಿ ಅರೆಸ್ಟ್