ಬೆಂಗಳೂರು: ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ 4 ಸಾವಿರ ಕೋಟಿ ರೂಪಾಯಿಯ ಕಾಮಗಾರಿಯನ್ನು ಪ್ಯಾಕೇಜ್ ಇಲ್ಲದೆ ನೀಡಲು ಲೋಕೋಪಯೋಗಿ ಸಚಿವರಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅರಮನೆ ಮೈದಾನದಲ್ಲಿ ನಡೆದ ಗುತ್ತಿಗೆದಾರರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಪ್ಯಾಕೇಜ್ ಪದ್ದತಿ ರದ್ದುಗೊಳಿಸುವುದು, ಬಾಕಿ ಮೊತ್ತವನ್ನು ಪಾವತಿಸುವುದು ಸೇರಿದಂತೆ ಗುತ್ತಿಗೆದಾರರು ಮುಂದಿಟ್ಟ ಎಲ್ಲಾ ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದರು.
‘ನಿಮ್ಮ ಹಕ್ಕು ಮೀರಿ ನಡೆದುಕೊಂಡಿದ್ದೀರಾ’ : ಸನಾತನ ಧರ್ಮ ಟೀಕಿಸಿದ್ದ ಉದಯನಿಧಿ ಸ್ಟಾಲಿನ್‌ಗೆ ಸುಪ್ರಿಂ ತರಾಟೆ!
‘ವಹಿವಾಟು ಶುಲ್ಕವನ್ನು’ ವಿಧಿಸಿದರೆ ಹೆಚ್ಚಿನ ಬಳಕೆದಾರರು ‘ಯುಪಿಐ’ ಬಳಸುವುದನ್ನು ನಿಲ್ಲಿಸುತ್ತಾರೆ: ಸಮೀಕ್ಷೆ
BREAKING : ಗುತ್ತಿಗೆದಾರರಿಂದ ‘5 ಪೈಸೆ’ ಲಂಚ ಪಡೆದಿದ್ದರೆ ಇಂದೇ ‘ರಾಜಕೀಯ ನಿವೃತ್ತಿ’ : ಸಿಎಂ ಸಿದ್ದರಾಮಯ್ಯ
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಬೋಸ್ ರಾಜು, ಜಮೀರ್ ಅಹಮದ್ ಖಾನ್ ಸೇರಿ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.