ಹಿರಿಯೂರು ತಾಲ್ಲೂಕಿನ 65 ಕೆರೆಗಳಿಗೆ ನೀರುಣಿಸುವ ಯೋಜನೆಗೆ ಸಿಎಂ ಹಸಿರು ನಿಶಾನೆ: ಸಚಿವ ಡಿ.ಸುಧಾಕರ್

ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಹೋಬಳಿಯ ಗೋಕಟ್ಟೆಗಳು ಸೇರಿದಂತೆ 61 ಕೆರೆಗಳು ಹಾಗೂ ಧರ್ಮಪುರ ಹೋಬಳಿಯ 4 ಕೆರೆಗಳು ಸೇರಿದಂತೆ ಒಟ್ಟು 65 ಕೆರೆಗಳಿಗೆ ನೀರು ತುಂಬಿಸುವ ಜೊತೆಗೆ 37644 ಹೆಕ್ಟೇರ್ ಪ್ರದೇಶಕ್ಕೆ ಹನಿ ನೀರಾವರಿ ಮೂಲಕ ನೀರು ಉಣಿಸುವ ಕಾಮಗಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹಸಿರು ನಿಶಾನೆ ತೋರಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ತಿಳಿಸಿದರು. ಹಿರಿಯೂರು ನಗರದ ನಗರಸಭೆ ಕಾರ್ಯಾಲಯದ ಸಭಾಂಗಣದಲ್ಲಿ ಭದ್ರಾ … Continue reading ಹಿರಿಯೂರು ತಾಲ್ಲೂಕಿನ 65 ಕೆರೆಗಳಿಗೆ ನೀರುಣಿಸುವ ಯೋಜನೆಗೆ ಸಿಎಂ ಹಸಿರು ನಿಶಾನೆ: ಸಚಿವ ಡಿ.ಸುಧಾಕರ್