ರಾಜ್ಯಾಧ್ಯಂತ ನಿರ್ಮಿಸಿರುವ ಅನಧಿಕೃತ ಕಟ್ಟಡ ಮಾಲೀಕರಿಗೆ ವಿದ್ಯುತ್, ನೀರಿನ ಸಂಪರ್ಕ ಕುರಿತಂತೆ ಸಿಎಂ ಮಹತ್ವದ ಮಾಹಿತಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಹಾಗೂ ರಾಜ್ಯದ ಇತರೆ ಕಡೆಗಳಲ್ಲಿ ನಿರ್ಮಿಸಿರುವ ಕಟ್ಟಡಗಳಿಗೆ ವಿದ್ಯುತ್ ಹಾಗೂ ನೀರಿನ ಸಂಪರ್ಕ ಕಲ್ಪಿಸಲು ಇರುವ ಸಮಸ್ಯೆಗಳ ಕುರಿತಂತೆ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಆ ಸಭೆಯಲ್ಲಿ ಚರ್ಚಿಸಲಾದಂತ ವಿಷಯಗಳ ಪ್ರಮುಖ ಹೈಲೈಟ್ಸ್ ಮುಂದಿದೆ. ದಿನಾಂಕ: 17-12-2024ರ ಸರ್ವೋಚ್ಚ ನ್ಯಾಯಾಲಯದ ಆದೇಶದ ನಂತರ ಗ್ರೇಟರ್ ಬೆಂಗಳೂರು ಸೇರಿದಂತೆ ರಾಜ್ಯ ವ್ಯಾಪ್ತಿಯಲ್ಲಿ ಸಿಸಿ ಮತ್ತು ಓಸಿ ಇಲ್ಲದೇ ನಿರ್ಮಿಸಿರುವ ಕಟ್ಟಡಗಳಿಗೆ ವಿದ್ಯುತ್‌ ಸಂಪರ್ಕ ನೀಡಲು ಸಮಸ್ಯೆ ಉಂಟಾಗಿರುವ … Continue reading ರಾಜ್ಯಾಧ್ಯಂತ ನಿರ್ಮಿಸಿರುವ ಅನಧಿಕೃತ ಕಟ್ಟಡ ಮಾಲೀಕರಿಗೆ ವಿದ್ಯುತ್, ನೀರಿನ ಸಂಪರ್ಕ ಕುರಿತಂತೆ ಸಿಎಂ ಮಹತ್ವದ ಮಾಹಿತಿ