ಸೈಟ್ ವಾಪಸ್ ಮಾಡುವ ಮೂಲಕ ಸಿಎಂ ಮತ್ತಷ್ಟು ಸಂಕಷ್ಟ ಮೈಮೇಲೆ ಎಳೆದುಕೊಂಡಿದ್ದಾರೆ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ಮುಡಾ ಸೈಟ್ ವಾಪಸ್ ಕೊಡುವ ಮೂಲಕ ಸಿಎಂ ಸಿದ್ದರಾಮಯ್ಯ ಮತ್ತಷ್ಟು ಸಂಕಷ್ಟವನ್ನು ಮೈಮೇಲೆ ಎಳೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಪತ್ನಿ ಮುಡಾ ಸೈಟ್ ವಾಪಸ್ ಕೊಟ್ಟಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈ ಕೆಲಸವನ್ನು ಅವರು ಮೊದಲೇ ಮಾಡಬೇಕಿತ್ತು. ಆಗಲೇ ಹೈಕೋರ್ಟ್ ನ್ಯಾಯಮೂರ್ತಿಗಳ ಮೂಲಕ ತನಿಖೆ ಮಾಡಿಸಿದ್ದರೆ ಮುಗಿದು ಹೋಗುತ್ತಿತ್ತು. ಸಿದ್ದರಾಮಯ್ಯ ಅವರ ಪ್ರಾಮಾಣಿಕತೆ ಬಗ್ಗೆ ಪ್ರಶ್ನೆ ಬರುತ್ತಿರಲಿಲ್ಲ. … Continue reading ಸೈಟ್ ವಾಪಸ್ ಮಾಡುವ ಮೂಲಕ ಸಿಎಂ ಮತ್ತಷ್ಟು ಸಂಕಷ್ಟ ಮೈಮೇಲೆ ಎಳೆದುಕೊಂಡಿದ್ದಾರೆ: ಬಸವರಾಜ ಬೊಮ್ಮಾಯಿ