ರಾಜ್ಯದ ‘ಉನ್ನತ ಶಿಕ್ಷಣ’ದಲ್ಲಿ ಮಹತ್ವದ ಟೆಕ್ ಕ್ರಾಂತಿ : 1.55 ಲಕ್ಷ ವಿದ್ಯಾರ್ಥಿಗಳಿಗೆ ‘ಉಚಿತ ಟ್ಯಾಬ್ಲೆಟ್ ಪಿಸಿ’ ವಿತರಣೆ

ಬೆಂಗಳೂರು: ಕೋವಿಡ್‌ ಸಂಕಷ್ಟ ಕಾಲದಲ್ಲಿ ಉನ್ನತ ಶಿಕ್ಷಣ ಕಲಿಕೆಯನ್ನು ವಿದ್ಯಾರ್ಥಿಗಳು ಅತ್ಯಂತ ಸರಳ ಮತ್ತು ಸುಲಭಗೊಳಿಸುವ ನಿಟ್ಟಿನಲ್ಲಿ 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್‌ ಪಿಸಿಗಳನ್ನು ವಿತರಣೆ ಮಾಡುವ ರಾಜ್ಯದ ಮಹಾತ್ವಾಕಾಂಕ್ಷಿ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚಾಲನೆ ನೀಡಿದರು. ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ʼಕಲಿಕಾ ನಿರ್ವಹಣಾ ವ್ಯವಸ್ಥೆʼಯ ಮೂಲಕ ಬೋಧನೆ- ಕಲಿಕೆಗಾಗಿ ಟ್ಯಾಬ್ಲೆಟ್‌ ಪಿಸಿಗಳನ್ನು ನೀಡಲಾಗಿದ್ದು, ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಬುಧವಾರ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಈ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿದರು. ಹತ್ತು … Continue reading ರಾಜ್ಯದ ‘ಉನ್ನತ ಶಿಕ್ಷಣ’ದಲ್ಲಿ ಮಹತ್ವದ ಟೆಕ್ ಕ್ರಾಂತಿ : 1.55 ಲಕ್ಷ ವಿದ್ಯಾರ್ಥಿಗಳಿಗೆ ‘ಉಚಿತ ಟ್ಯಾಬ್ಲೆಟ್ ಪಿಸಿ’ ವಿತರಣೆ