BIGG NEWS : ಡಿ.18 ರ ಬಳಿಕ ಹಲವು ಹಾಲಿ, ಮಾಜಿ ಶಾಸಕರು ‘ಜೆಡಿಎಸ್’ ಸೇರ್ಪಡೆ : ಸಿಎಂ ಇಬ್ರಾಹಿಂ ಸ್ಪೋಟಕ ಹೇಳಿಕೆ
ಹುಬ್ಬಳ್ಳಿ : ಡಿ.18 ರ ನಂತರ ರಾಜ್ಯದಲ್ಲಿ ಭಾರೀ ಬದಲಾವಣೆಯಾಗಲಿದ್ದು, ಹಲವು ಹಾಲಿ ಹಾಗೂ ಮಾಜಿ ಶಾಸಕರು ಬಿಜೆಪಿ ಸೇರಲಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಇ್ರಬಾಹಿಂ ಡಿ.18 ರ ಬಳಿಕ ಹಲವು ಹಾಲಿ ಹಾಗೂ ಮಾಜಿ ಶಾಸಕರು ಬಿಜೆಪಿ ಸೇರಲಿದ್ದಾರೆ, ಈ ಮೂಲಕ ರಾಜ್ಯದಲ್ಲಿ ಹಲವು ಬದಲಾವಣೆಯಾಗಲಿದೆ ಎಂದು ಹೇಳಿದರು. ಕುಮಾರಸ್ವಾಮಿ ಪ್ರಧಾನ ಮಂತ್ರಿಯಾದ್ರೆ ಜೆಡಿಎಸ್ನಲ್ಲಿ ದಲಿತ, ಮುಸ್ಲಿಂ ಸಿಎಂ ಅವಕಾಶ ನೀಡುತ್ತೇವೆ ಎಂದು ಜೆಡಿಎಸ್ … Continue reading BIGG NEWS : ಡಿ.18 ರ ಬಳಿಕ ಹಲವು ಹಾಲಿ, ಮಾಜಿ ಶಾಸಕರು ‘ಜೆಡಿಎಸ್’ ಸೇರ್ಪಡೆ : ಸಿಎಂ ಇಬ್ರಾಹಿಂ ಸ್ಪೋಟಕ ಹೇಳಿಕೆ
Copy and paste this URL into your WordPress site to embed
Copy and paste this code into your site to embed