ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ತನಿಖೆ ನಡೆಸುವುದಕ್ಕೆ ಬಿಜೆಪಿ ಅವರಿಗೆ (ಡ್ಯಾಷ್) ಇಲ್ಲ ಎಂದು ಜೆ.ಡಿ.ಎಸ್ ರಾಜ್ಯದ್ಯಕ್ಷ ಸಿಎಂ ಇಬ್ರಾಹಿಂ ವಾಗ್ಧಾಳಿ ನಡೆಸಿದ್ದಾರೆ.
ವಕ್ಫ್ ಬೋರ್ಡ್ ಬಗ್ಗೆ ಮೂರು ವರ್ಷ ರಿಪೋರ್ಟ್ ಇಟ್ಕೊಂಡಿದಾರೆ ಹುಲಿ ಬಂತು ಹುಲಿ ಅಂತಾ ಹೇಳ್ತಾರೆ. ತನಿಖೆ ಮಾಡೋದಕ್ಕೆ ಬಿಜೆಪಿ ಅವರಿಗೆ ಡ್ಯಾಷ್ ಇಲ್ಲ ಎಂದು ವಾಗ್ಧಾಳಿ ನಡೆಸಿದ್ದಾರೆ.
ಪಿಎಸ್ಐ ಹಗರಣದಲ್ಲಿ ನಿಮ್ಮ ಜೇಬಿಗೆ ಕೈ ಹಾಕಿದ್ರೆ ನೀವು ಬೇರೆಯವರ ಜೇಬಿಗೆ ಕೈಹಾಕ್ತೀರ..? . ಅಮಾನತ್ ಬ್ಯಾಂಕ್, ಸಹಕಾರ ಸಂಘ, IMA, ಹಗರಣಗಳ ವರದಿ ಏನಾಯ್ತು.. ನಿಮಗೆ ಧೈರ್ಯ ಇದ್ರೆ ಎಲ್ಲಾ ಹಗರಣಗಳನ್ನ ಸಿಬಿಐಗೆ ಕೊಡಿ ಎಂದು ವಾಗ್ಧಾಳಿ ನಡೆಸಿದರು.
BIGG NEWS : ಮೆಗ್ಗಾನ್ ಆಸ್ಪತ್ರೆಯಲ್ಲಿ ಮುರುಘಾ ಶ್ರೀಗಳ ‘ಕೊರೋನರಿ ಆಂಜಿಯೋಗ್ರಾಂ’ ಯಶಸ್ವಿ